ಅಪಘಾತ ಸಂದರ್ಭ ಬ್ಯಾಗ್ ನೊಂದಿಗೆ ಬಸ್‌ನಿಂದ ಹೊರಗೆ ಹಾರಿದ್ದ ಚಾಲಕ
ಸಮಗ್ರ ನ್ಯೂಸ್ : ಡಿ. 09 ರಂದು ರಾತ್ರಿ ಕುರ್ಲಾದಲ್ಲಿ ನಡೆದ ವಿದ್ಯುತ್ ಚಾಲಿತ ಬಸ್ ಅಪಘಾತದ ಸಂದರ್ಭದಲ್ಲಿ ಬಸ್ ಚಾಲಕ ತನ್ನ ಬೆನ್ನಿಗೆ ಎರಡು ಬ್ಯಾಗ್ ಗಳನ್ನು ಕಟ್ಟಿಕೊಂಡು ಬಸ್‌ನ ಕಿಟಕಿಯಿಂದ ಹೊರಗೆ ಹಾರಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಂಬೈ ಮಹಾನಗರ ಪಾಲಿಕೆ ನಿರ್ವಹಿಸುವ ಬೆಸ್ಟ್ ವಿದ್ಯುತ್ ಚಾಲಿತ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಶ್ಚಿಮ ಕುರ್ಲಾದ ಎಸ್.ಜಿ.ಬರ್ವೆ ಮಾರ್ಗದ ಜನನಿಬಿಡ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿದ್ದರಿಂದ, 22 ವಾಹನಗಳು ಜಖಂಗೊಂಡು, ಕರ್ತವ್ಯದಲ್ಲಿದ್ದ […]
ಅಪಘಾತ ಸಂದರ್ಭ ಬ್ಯಾಗ್ ನೊಂದಿಗೆ ಬಸ್‌ನಿಂದ ಹೊರಗೆ ಹಾರಿದ್ದ ಚಾಲಕ Read More »









