ಪ್ರಪಂಚ ಪರ್ಯಟನೆ

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಎಂದರೆ ಸಾಕು ಮೊದಲು ನೆನಪಾಗುವುದೇ ಪುರಾಣ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯ. ಶಿರಸಿ ಮಾರಿಕಾಂಬೆ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಹಾಗು ಮಾರಿಕೋಣ ಹೀಗೆ ಹಲವಾರಿ ವಿಷಯಕ್ಕೆ ಪ್ರಸಿದ್ದಿ. ಇದೀಗ ಮಾರಿಕಾಂಬಾ ದೇವಾಲಯಕ್ಕೆ ಮತ್ತೊಂದು ಹಿರಿಮೆ ದೊರೆತಿದೆ. ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದಕ್ಕೆ ಬಿಎಚ್​​ಒಜಿ ಪ್ರಮಾಣ ದೊರಕಿದ್ದು ದೇಗುಲದ ಹಿರಿಮೆ ಹೆಚ್ಚಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಆಹಾರದ ಗುಣಮಟ್ಟ, ದೇವರಿಗೆ ಅರ್ಪಿಸಲಾಗುವ ನೈವೇದ್ಯದ ಗುಣಮಟ್ಟ , ಪ್ರಸಾದ […]

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ Read More »

ಮಂಗಳೂರಿನಿಂದ ಕಾಶ್ಮೀರ

ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ ಅಮೃತಾ ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ. 21 ವರ್ಷ ಅಮೃತಾ ಜೋಷಿ ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ , ದೇಶದ ಏಕತೆಯನ್ನು ಸಾರಲು ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22000 ಕಿ.ಮೀ ಸಂಚರಿಸಿ ದೇಶಾದ್ಯಂತ ಪರ್ಯಟನೆ ಮಾಡಿದ್ದಾರೆ.

ಮಂಗಳೂರಿನಿಂದ ಕಾಶ್ಮೀರ Read More »

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ !

ಸಮಗ್ರ ನ್ಯೂಸ್: ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ. ಬೆಕ್ಕು ಗ್ರಾಮದೇವತೆ ಆಗಿರುವುದರಿಂದ ಈ ಗ್ರಾಮಕ್ಕೆ ಬೆಕ್ಕಳಲೆ ಎಂಬ ಹೆಸರು ಬಂದಿದೆ. ಹಲವು ವರ್ಷಗಳ ಹಿಂದೆ ಸಮಾಧಿ ಮಾಡಲಾದ ಬೆಕ್ಕಿನ ಗದ್ದುಗೆಗೆ ಗ್ರಾಮಸ್ಥರು ಪೂಜೆ ಮಾಡುತ್ತಾರೆ. ವರ್ಷಕ್ಕೊಮ್ಮೆ ಜಾತ್ರೆ ಕೂಡ ಇಲ್ಲಿ ನಡೆಯುತ್ತದೆ. ಹಬ್ಬ ಹರಿದಿನಗಳಲ್ಲಿ ಬೆಕ್ಕಿಗೆ

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ ! Read More »

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ?

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಇತಿಹಾಸ ಕಂಡು ಕೇಳರಿಯದ ರೀತಿ ಮಳೆಯಾಗಿದೆ ಅಂದ್ರೆ ತಪ್ಪು ಹೇಳಿದಂತಾಗುತ್ತದೆ. ಆಗಸ್ಟ್ 1ರ ಸೋಮವಾರ ಒಂದೇ ದಿನ ಬಿದ್ದ ಮಳೆ 28 ಸೆಂಟಿ ಮೀಟರ್. ಆದರೆ ಅಷ್ಟಕ್ಕೇ ಸುಬ್ರಹ್ಮಣ್ಯ ಆಸುಪಾಸಿನ ಗ್ರಾಮಗಳಲ್ಲಿ ಅನಾಹುತವನ್ನೇ ಸೃಷ್ಟಿಸಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಸುಬ್ರಹ್ಮಣ್ಯ ಆಸುಪಾಸಿನಲ್ಲಿ 28 ಸೆಂಟಿ ಮೀಟರ್ ಮಳೆಯಾಗಿದ್ದರೆ, ಸಂಪಾಜೆ, ಕಲ್ಲುಗುಂಡಿ ಆಸುಪಾಸಿನಲ್ಲಿ 140 ಸೆಂಟಿ ಮೀಟರ್ ಮಳೆ ಬಿದ್ದಿದೆ. ಇದೇ ವೇಳೆ, ಭಟ್ಕಳ ಆಸುಪಾಸಿನಲ್ಲಿ 50 ಸೆಂಟಿ ಮೀಟರ್ ಮಳೆಯಾಗಿದೆ.

ಕೇವಲ 28 ಸೆ.ಮೀ. ಮಳೆ ; ಇಷ್ಟಕ್ಕೇ ಪ್ರಕೃತಿ ಮುನಿದಿದ್ದು ಯಾಕೆ ? ಯಾರೋ ಮಾಡಿದ ಕರ್ಮಕ್ಕೆ ಇನ್ಯಾರೋ ಬಲಿಪಶು !! ಪಶ್ಚಿಮ ಘಟ್ಟಗಳಲ್ಲಿ ಬಿರುಕು, ಗೀರು ಗಾಯಕ್ಕೆ ಹೊಣೆ ಯಾರು ? ರಾಜಕಾರಣಿಗಳ ತೀಟೆಗೆ ಜನಸಾಮಾನ್ಯರ ಬಲಿಯೇ? Read More »

ಯೋಧನ ಪಾದ ಸ್ಪರ್ಶಿಸಿದ ಪುಟಾಣಿ| ಮಗುವಿನ ಮುಗ್ದ ನಡೆಗೆ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಸೈನಿಕರು ಅಂದರೆ ಅದೇನೋ ಪ್ರೀತಿ, ಗೌರವ ಪ್ರತಿಯೊಬ್ಬ ಭಾರತೀಯನಿಗೂ ಇರುತ್ತದೆ. ಪುಟ್ಟ ಬಾಲಕಿಯೊಬ್ಬಳು ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದ ಸೇನಾ ಸಿಬ್ಬಂದಿಯ ಪಾದಗಳನ್ನು ಸ್ಪರ್ಶಿಸಿದ್ದಾಳೆ. ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾಳೆ. ಆ ದೃಶ್ಯ ಈಗ ಎಲ್ಲೆಡೆ ವೈರಲ್ ಆಗಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಸೇನಾ ಸಿಬ್ಬಂದಿ ಕಾಲಿಗೆ ನಮಸ್ಕರಿಸಿದ ಪುಟಾಣಿಮೆಟ್ರೋ ನಿಲ್ದಾಣದಲ್ಲಿ ಮಾವರು ಸೇನಾ ಸಿಬ್ಬಂದಿ ನಿಂತಿರುತ್ತಾರೆ. ಆಗ ಪುಟಾಣಿ ಬಾಲಕಿಯೊಬ್ಬಳು ಅವರತ್ತ ಓಡಿ ಹೋಗುತ್ತಾಳೆ. ಆಗ ಓರ್ವ ಸಿಬ್ಬಂದಿ ಆ ಮಗುವನ್ನು

ಯೋಧನ ಪಾದ ಸ್ಪರ್ಶಿಸಿದ ಪುಟಾಣಿ| ಮಗುವಿನ ಮುಗ್ದ ನಡೆಗೆ ವ್ಯಾಪಕ ಪ್ರಶಂಸೆ Read More »

ಮಗು ನುಂಗಿದೆ ಎಂದು ಮೊಸಳೆಯನ್ನು ಕಟ್ಟಿ‌ ಹಾಕಿದ ಗ್ರಾಮಸ್ಥರು| ಮೂರನೇ ದಿನಕ್ಕೆ ನದಿಯಲ್ಲಿ ತೇಲಿಬಂತು ಶವ

ಸಮಗ್ರ ನ್ಯೂಸ್: ನದಿ ದಡದಲ್ಲಿ ಆಟವಾಡುತ್ತಿದ್ದ 10 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿದ್ದು, ಸ್ಥಳದಲ್ಲಿದ್ದ ಜನರು ಮೊಸಳೆಯನ್ನು ಹಿಡಿದಿದ್ದಾರೆ.ಮೊಸಳೆಯ ಹೊಟ್ಟೆಯಲ್ಲಿ ಮಗು ಜೀವಂತವಾಗಿದೆ ಎಂದು ಮಗುವನ್ನು ಅದರ ಹೊಟ್ಟೆಯಿಂದ ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ, ಮಗುವಿನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ರಿಜೆಂತಾ ಗ್ರಾಮದ ನಿವಾಸಿ ಅತಾರ್ ಸಿಂಗ್ ಎಂಬ 10 ವರ್ಷದ ಬಾಲಕ ಮರಳಿನ ಮೇಲೆ ಆಟವಾಡುತ್ತಿದ್ದ.

ಮಗು ನುಂಗಿದೆ ಎಂದು ಮೊಸಳೆಯನ್ನು ಕಟ್ಟಿ‌ ಹಾಕಿದ ಗ್ರಾಮಸ್ಥರು| ಮೂರನೇ ದಿನಕ್ಕೆ ನದಿಯಲ್ಲಿ ತೇಲಿಬಂತು ಶವ Read More »

ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು

ಸಮಗ್ರ ನ್ಯೂಸ್: ತಮಿಳುನಾಡು-ಕೇರಳ ಸಂಪರ್ಕಿಸುವ ವಾಹನ ದಟ್ಟಣೆಯ ಮಾರಾಯೂರ್ ಹೆದ್ದಾರಿಯಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ. ಇದರಿಂದ ಸುಮಾರು ಒಂದು ತಾಸಿಗೂ ಅಧಿಕ ಹೊತ್ತು ಮಾರಾಯೂರ್-ಇಡುಕ್ಕಿ ಹೆದ್ದಾರಿ ಬಂದ್ ಆಗಿತ್ತು. ತುಂಬು ಗರ್ಭಿಣಿಯಾಗಿದ್ದ ಆನೆ ಹೆರಿಗೆ ಬೇನೆ ತಾಳಲಾರದೇ ರಸ್ತೆಗೆ ಬಂದಿದೆ. ಕಡೆಗೆ ಅಲ್ಲಿಯೇ ಮುದ್ದಾದ ಮರಿಗೆ ಜನ್ಮ ನೀಡಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ಬದಿಯಲ್ಲೂ ನಿಂತಿದ್ದ ವಾಹನ ಸವಾರರು ಗಜಪ್ರಸವಕ್ಕೆ ಅನುವು

ಹೆದ್ದಾರಿಯಲ್ಲೇ ಗಜಪ್ರಸವ| ಮುದ್ದಾದ ಮರಿಗೆ ಜನ್ಮನೀಡಿ ಕಾಡುಸೇರಿದ ತಾಯಿಮಗು Read More »

ಅಯೋಧ್ಯೆ: ನದಿಯಲ್ಲಿ ದಂಪತಿ‌ ಸರಸ; ಸಾರ್ವಜನಿಕರಿಂದ ಬಿತ್ತು ಗೂಸಾ!!

ಸಮಗ್ರ ನ್ಯೂಸ್: ಧಾರ್ಮಿಕ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಹರಿಯುವ ಸರಯೂ ನದಿಗೆ ವ್ಯಕ್ತಿಯೊಬ್ಬ ಪತ್ನಿ ಸಮೇತನಾಗಿ ಸ್ನಾನಕ್ಕೆ ಇಳಿದಿದ್ದ. ಈ ವೇಳೆ ಹೆಂಡತಿಗೆ ಚುಂಬಿಸಿದ್ದು ಅಲ್ಲಿ ನೆರದಿದ್ದ ಸಾರ್ವಜನಿಕರು ವ್ಯಕ್ತಿಗೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಇಂತಹ ಅಸಭ್ಯಗಳನ್ನ ಸಹಿಸೋದಿಲ್ಲ ಅಂತ ಎಚ್ಚರಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗ್ತಿದ್ದು ಹೆಂಡತಿ ಪತಿಯನ್ನ ಕಾಪಾಡೋಕೆ ಹೋದ್ರೂ ಅದು ವಿಫಲವಾಗಿದೆ. ಸದ್ಯ ಪ್ರಕರಣದ ಬಗ್ಗೆ ಅಲ್ಲಿನ ಪೊಲೀಸರು ತನಿಖೆ ನಡೆಸ್ತಿದ್ದೀವಿ ಅಂತ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆ: ನದಿಯಲ್ಲಿ ದಂಪತಿ‌ ಸರಸ; ಸಾರ್ವಜನಿಕರಿಂದ ಬಿತ್ತು ಗೂಸಾ!! Read More »

ಸೈಕಲ್ ಸವಾರನ ಮೇಲೆರಗಿದ ಚೀತಾ| ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ ಕಾಡುಪ್ರಾಣಿಗಳಾದ ಚಿರತೆ, ಹುಲಿ, ಆನೆಗಳು ಕಾಡಾಂಚಿನ ಗ್ರಾಮಗಳಿಗೆ ಬಂದು ಬೆಳೆ ನಾಶ ಮಾಡುವುದು, ಕುರಿ ಕೋಳಿಗಳನ್ನು ಹೊತ್ತೊಯ್ಯುವುದು ಸಾಮಾನ್ಯ ಎನಿಸಿದೆ. ಈ ಮಧ್ಯೆ ಅಸ್ಸಾಂನಲ್ಲಿ ಚಿರತೆಯೊಂದು ದಾರಿಯಲ್ಲಿ ಸಾಗುತ್ತಿದ್ದ ಸೈಕಲ್ ಸವಾರನ ಮೇಲೆರಗಿದ್ದು, ಈ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಘಟನೆ ನಡೆದಿದೆ. ಸೈಕಲ್ ಸವಾರ ತನ್ನ ಪಾಡಿಗೆ ತಾನು ಯಾವುದೇ

ಸೈಕಲ್ ಸವಾರನ ಮೇಲೆರಗಿದ ಚೀತಾ| ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು Read More »

ಅಸಾನಿ ಹೊತ್ತು ತಂದ ಚಿನ್ನದ ರಥ| ಆಂದ್ರದ ಕಡಲ ಕಿನಾರೆಯಲ್ಲಿ‌ ಅಚ್ಚರಿ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಅವಾಂತರ ಸೃಷ್ಟಿಸುತ್ತಿದೆ. ಕರಾವಳಿ ಪ್ರದೇಶದಲ್ಲಿ ಸಮುದ್ರದ ಅಲೆಗಳು ರಕ್ಕಸ ರೂಪದಲ್ಲಿ ದಡಕ್ಕೆ ಅಪ್ಪಳಿಸುತ್ತಿವೆ. ಚಂಡಮಾರುತದ ರಭಸಕ್ಕೆ ಸಂತಬೊಮ್ಮಲಿ ಸುನ್ನಪಲ್ಲಿ ಬಂದರಿಗೆ ರಥವೊಂದು ತೇಲಿಬಂದಿದೆ. ಚಿನ್ನದ ಬಣ್ಣದಿಂದ ಕೂಡಿದ ರಥ ಹೊಂಬಣ್ಣದಿಂದ ಮಿನುಗುತ್ತಿದೆ. ತೇಲಿಬಂದ ರಥ ನೋಡಲು ಸ್ಥಳೀಯರು ಸಾಲು ಸಾಲಾಗಿ ಸಮುದ್ರ ತೀರಕ್ಕೆ ಬಂದಿದ್ದಾರೆ. ಕೊಚ್ಚಿ ಬಂದ ರಥದ ಮೇಲೆ 16-1-2022 ಎಂದು ಅನ್ಯ ಭಾಷೆಯಲ್ಲಿ ಬರೆಯಲಾಗಿದೆ. ಮಲೇಷ್ಯಾ, ಥಾಯ್ಲೆಂಡ್ ಅಥವಾ ಜಪಾನ್ ದೇಶಕ್ಕೆ ಸೇರಿದ್ದಿರಬಹುದು ಎಂದು ಸ್ಥಳೀಯ ಮೀನುಗಾರರು

ಅಸಾನಿ ಹೊತ್ತು ತಂದ ಚಿನ್ನದ ರಥ| ಆಂದ್ರದ ಕಡಲ ಕಿನಾರೆಯಲ್ಲಿ‌ ಅಚ್ಚರಿ Read More »