ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!!
ಸಮಗ್ರ ನ್ಯೂಸ್: ಗಾಯವಾದ ಹುಡುಗನಿಗೆ ಹೊಲಿಗೆಯ ಬದಲಾಗಿ ಫೆವಿಕ್ವಿಕ್ ಹಾಕಿರುವ ಘಟನೆ ತೆಲಂಗಾಣದ ಜೋಗುಲಾಂಬ ಗದ್ವಾಲಾ ಜಿಲ್ಲೆಯ ಅಯಿಜಾದಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಆ ಆಸ್ಪತ್ರೆ ನೀಡಿದ ಚಿಕಿತ್ಸೆ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಗಾಯದ ಮೇಲೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿರುವುದಕ್ಕಾಗಿ ಎಲ್ಲರೂ ಕೋಪಗೊಂಡಿದ್ದಾರೆ. ಸ್ಥಳೀಯರ ಪ್ರಕಾರ ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಂಶಿಕೃಷ್ಣ ಮತ್ತು ಸುನೀತಾ ದಂಪತಿ ಮಗನನ್ನು ಒಂದು ಮದುವೆಗೆ ಕರೆದುಕೊಂಡು ಹೋಗಿದ್ದರು. ಗದ್ವಾಲ್ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ […]
ಗಾಯಕ್ಕೆ ಹೊಲಿಗೆ ಬದಲು ಪೆವಿಕ್ವಿಕ್ ಹಾಕಿದ ಡಾಕ್ಟರ್!! Read More »










