ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ
ಸಮಗ್ರ ನ್ಯೂಸ್:ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, ಬುಧವಾರ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಭಾನುವಾರ ಮತ್ತು ಸೋಮವಾರ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆ. 23 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು, […]
ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ Read More »










