ಭೂಮಿಗಾಗಿ ಒಂದಾಗೋಣ ಬನ್ನಿ:
ಕೊರೊನಾ ವೈರಾಣು ಮನುಕುಲಕ್ಕೆ ತಂದೊಡ್ಡಿರುವ ಆತಂಕದಿಂದ, ವಿಶ್ವದ ಚಟುವಟಿಕೆಗಳೇ ಸ್ತಬ್ಧವಾದಂತಿವೆ. ಆದರೆ, ಇದಕ್ಕಿಂತಲೂ ಅಪಾಯಕಾರಿಯಾದದ್ದು ಹವಾಮಾನ ಬದಲಾವಣೆ. ಈ ಬಗ್ಗೆ ಗಮನಹರಿಸಲೇಬೇಕಾದ ಜರೂರನ್ನು ‘ವಿಶ್ವ ಭೂ ದಿನ’ (ಏ. 22) ನಮಗೆ ನೆನಪಿಸುತ್ತಿದೆ. ಅಮೆರಿಕದ ಕೈಗಾರಿಕಾ ಕ್ರಾಂತಿಯು ಉಚ್ಛ್ರಾಯದ ಸ್ಥಿತಿಯಲ್ಲಿದ್ದ 60ರ ದಶಕದಲ್ಲಿ, ಬರಡಾಗುತ್ತಿದ್ದ ಭೂಮಿಗಾಗಿ ಮರುಗಿದ ದಿನವಿದು. ವಿಪರೀತವೆಂಬಂತೆ ಹೆಚ್ಚುತ್ತಿದ್ದ ಕಾರ್ಖಾನೆಗಳು, ಆಟೊಮೊಬೈಲ್ ಉದ್ದಿಮೆಯಿಂದ ಕಲುಷಿತಗೊಳ್ಳುತ್ತಿದ್ದ ಗಾಳಿ, ಮಲಿನವಾಗುತ್ತಿದ್ದ ನೀರು, ಇಂತಹ ಬೆಳವಣಿಗೆಯು ತಂದೊಡ್ಡುತ್ತಿದ್ದ ಅನಾರೋಗ್ಯದಿಂದ ಮನುಷ್ಯರನ್ನು ಪಾರು ಮಾಡುವ ಪ್ರಯತ್ನವಾಗಿ ಹುಟ್ಟಿಕೊಂಡಿತು. ಹೀಗೆ, 50 […]
ಭೂಮಿಗಾಗಿ ಒಂದಾಗೋಣ ಬನ್ನಿ: Read More »