ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಡಿಪ್ಲೊಮಾ […]
ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ Read More »










