ಮಹಾತ್ಮ ಗಾಂಧಿ ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ
ಸಮಗ್ರ ಉದ್ಯೋಗ: ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ರಿಸರ್ಚ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 9, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಾರ್ಚ್ 25ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ […]
ಮಹಾತ್ಮ ಗಾಂಧಿ ಯೂನಿವರ್ಸಿಟಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡುವ ಲಿಂಕ್ ಇಲ್ಲಿದೆ ನೋಡಿ Read More »










