ಡೆಪ್ಯುಟಿ ಡೈರೆಕ್ಟರ್ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ!
ಸಮಗ್ರ ಉದ್ಯೋಗ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಹಾಕಿ. ವಯೋಮಿತಿ:ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಡೆಪ್ಯುಟಿ ಡೈರೆಕ್ಟರ್ ಹುದ್ದೆಯಲ್ಲಿ ಅರ್ಜಿ ಆಹ್ವಾನ, ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ ಕೊಡ್ತಾರೆ! Read More »










