ರಾಮನಗರದಲ್ಲಿದೆ ಉದ್ಯೋಗ ಮಾಡಲು ನಿಮಗೆ ಆಫರ್! ಈಗಲೇ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್ ಕೋ-ಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್ 15, 2024 ಅಂದರೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- […]
ರಾಮನಗರದಲ್ಲಿದೆ ಉದ್ಯೋಗ ಮಾಡಲು ನಿಮಗೆ ಆಫರ್! ಈಗಲೇ ಅರ್ಜಿ ಸಲ್ಲಿಸಿ Read More »