SSLC ಪಾಸ್ ಆಗಿದ್ರೆ ಸಾಕು, ರೈಲ್ವೆ ಇಲಾಖೆ ಜಾಬ್ ಗೆ ಟ್ರೈ ಮಾಡಬಹುದು
ಸಮಗ್ರ ಉದ್ಯೋಗ: ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು. […]
SSLC ಪಾಸ್ ಆಗಿದ್ರೆ ಸಾಕು, ರೈಲ್ವೆ ಇಲಾಖೆ ಜಾಬ್ ಗೆ ಟ್ರೈ ಮಾಡಬಹುದು Read More »










