ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: Karnataka Urban Water Supply and Drainage Board ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್, ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ:ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- 50ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- 14 ವಿದ್ಯಾರ್ಹತೆ:ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)- ಸಿವಿಲ್ನಲ್ಲಿ ಬಿಇ/ಬಿ.ಟೆಕ್ಫಸ್ಟ್ ಡಿವಿಶನ್ ಅಕೌಂಟ್ಸ್ ಅಸಿಸ್ಟೆಂಟ್ (ಗ್ರೂಪ್-ಸಿ)- ಬಿ.ಕಾಂ ವಯೋಮಿತಿ:ಕರ್ನಾಟಕ ನಗರ ನೀರು ಸರಬರಾಜು & […]
ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ Read More »










