ಬೆಂಗಳೂರಿನ BEL ಕಂಪನಿಯಲ್ಲಿ ಉದ್ಯೋಗಕ್ಕೆ ಆಹ್ವಾನ! ತಿಂಗಳಿಗೆ 40,000 ಸಂಬಳ
ಸಮಗ್ರ ಉದ್ಯೋಗ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 47 ಟ್ರೈನಿ ಎಂಜಿನಿಯರ್-I ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 7, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೊಚ್ಚಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ […]
ಬೆಂಗಳೂರಿನ BEL ಕಂಪನಿಯಲ್ಲಿ ಉದ್ಯೋಗಕ್ಕೆ ಆಹ್ವಾನ! ತಿಂಗಳಿಗೆ 40,000 ಸಂಬಳ Read More »










