10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್ ಹುದ್ದೆಗೆ ಅಪ್ಲೈ ಮಾಡಬಹುದು!
ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ […]
10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್ ಹುದ್ದೆಗೆ ಅಪ್ಲೈ ಮಾಡಬಹುದು! Read More »