Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ […]
Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »










