ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ
ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 121 ಅಸಿಸ್ಟೆಂಟ್, ಕ್ಲರ್ಕ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಹುದ್ದೆಯ ಮಾಹಿತಿ:ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 52ಸೀನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 69 ವಿದ್ಯಾರ್ಹತೆ:ಸ್ಟಾಫ್ ಸೆಲೆಕ್ಷನ್ ಕಮಿಷನ್ […]
ಸ್ಟಾಫ್ ಸೆಲೆಕ್ಷನ್ ಕಮಿಷನ್ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ Read More »










