JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ
ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ:ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ
JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ Read More »










