ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ
ಸಮಗ್ರ ಉದ್ಯೋಗ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 223 ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ವಿದ್ಯಾರ್ಹತೆ:ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ […]
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ Read More »