ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ
ಸಮಗ್ರ ಉದ್ಯೋಗ: ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 38 ಅಸಿಸ್ಟೆಂಟ್ ಆಪರೇಟರ್, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಅಧಿಕಾರಿ (ಖಾತೆಗಳು) (ಮಾರ್ಕೆಟಿಂಗ್) (ಗುಂಪು-ಬಿ)- 6ಅಧಿಕಾರಿ (ಖಾತೆಗಳು) (ಗುಂಪು-ಬಿ)- 1ಕಿರಿಯ ಅಧಿಕಾರಿ QAD- 2ಕಿರಿಯ ಅಧಿಕಾರಿ (ಆರ್ & ಡಿ)- 1ಕಿರಿಯ ಅಧಿಕಾರಿ (ಉತ್ಪಾದನೆ ನಿರ್ವಹಣೆ)- 2ಕಿರಿಯ […]
ಕರ್ನಾಟಕ ಸೋಪ್ಸ್ & ಡಿಟರ್ಜೆಂಟ್ಸ್ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಹಾಕಿ Read More »