ಸರ್ಕಾರಿ ಹುದ್ದೆ ಹುಡುಕುತ್ತಾ ಇದ್ದೀರಾ? ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಸಮಗ್ರ ಉದ್ಯೋಗ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಸ್ಟೇಟ್ ಕನ್ಸಲ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 28, 2024 ಅಂದರೆ ನಾಳೆ ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಸ್ಟೇಟ್ ಕನ್ಸಲ್ಟೆಂಟ್-8ಪ್ರಾಜೆಕ್ಟ್ ಅಸಿಸ್ಟೆಂಟ್-7ಸೆಕ್ರೆಟರಿಯಲ್ ಅಸಿಸ್ಟೆಂಟ್- 1 ವಿದ್ಯಾರ್ಹತೆ:ಸ್ಟೇಟ್ ಕನ್ಸಲ್ಟೆಂಟ್- ಎಂಬಿಎ, ಸ್ನಾತಕೋತ್ತರ ಪದವಿಪ್ರಾಜೆಕ್ಟ್ ಅಸಿಸ್ಟೆಂಟ್- ಪದವಿ, […]
ಸರ್ಕಾರಿ ಹುದ್ದೆ ಹುಡುಕುತ್ತಾ ಇದ್ದೀರಾ? ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ Read More »








