CESC ಉದ್ಯೋಗಕ್ಕೆ ಆಹ್ವಾನ! ಈಗಲೇ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: Chamundeshwari Electricity Supply Corporation Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 200 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಗ್ರಾಜುಯೇಟ್ ಅಪ್ರೆಂಟಿಸ್- 80ಟೆಕ್ನಿಷಿಯನ್- 55ನಾನ್- ಎಂಜಿನಿಯರಿಂಗ್ ಅಪ್ರೆಂಟಿಸ್- 65 ವಿದ್ಯಾರ್ಹತೆ:ಗ್ರಾಜುಯೇಟ್ ಅಪ್ರೆಂಟಿಸ್- ಬಿಇ/ಬಿ.ಟೆಕ್ಟೆಕ್ನಿಷಿಯನ್- ಡಿಪ್ಲೊಮಾನಾನ್- ಎಂಜಿನಿಯರಿಂಗ್ ಅಪ್ರೆಂಟಿಸ್- ಬಿ.ಎ, ಬಿ.ಕಾಂ,ಬಿ.ಎಸ್ಸಿ, ಬಿಬಿಎ, ಬಿಸಿಎ
CESC ಉದ್ಯೋಗಕ್ಕೆ ಆಹ್ವಾನ! ಈಗಲೇ ಅಪ್ಲೈ ಮಾಡಿ Read More »









