ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅರ್ಜಿ ಆಹ್ವಾನ, ನಾಳೆಯೇ ಸಂದರ್ಶನ!
ಸಮಗ್ರ ಉದ್ಯೋಗ: Bharat Electronics Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 10, 2024 ಅಂದರೆ ನಾಳೆ ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹುದ್ದೆಯ ಮಾಹಿತಿ:ಗ್ರಾಜುಯೇಟ್ ಅಪ್ರೆಂಟಿಸ್- 63ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-10ಬಿ.ಕಾಂ ಅಪ್ರೆಂಟಿಸ್- 8 ವಿದ್ಯಾರ್ಹತೆ:ಗ್ರಾಜುಯೇಟ್ ಅಪ್ರೆಂಟಿಸ್- ಎಂಜಿನಿಯರಿಂಗ್ ಪದವಿಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್-ಡಿಪ್ಲೊಮಾಬಿ.ಕಾಂ ಅಪ್ರೆಂಟಿಸ್- ಬಿ.ಕಾಂ ವಯೋಮಿತಿ:ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ […]
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅರ್ಜಿ ಆಹ್ವಾನ, ನಾಳೆಯೇ ಸಂದರ್ಶನ! Read More »








