ಉದ್ಯೋಗ

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 19, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ […]

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ: ಟೆಕ್ಸ್​ಟೈಲ್ಸ್​ ಕಮಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಪ್ರಾಜೆಕ್ಟ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಟೆಕ್ಸ್​ಟೈಲ್ಸ್​ ಕಮಿಟಿ ನೇಮಕಾತಿ ಅಧಿಸೂಚನೆ

ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗಾಗಿ ಅವಕಾಶ Read More »

ತಿಂಗಳಿಗೆ 56,000 ಸಂಬಳ! ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 20, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್vಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ

ತಿಂಗಳಿಗೆ 56,000 ಸಂಬಳ! ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಇಂಡಿಯಾ ಪೋಸ್ಟ್ ಪೇಮೆಂಟ್ಸ್​ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಇನ್ಫರ್ಮೇಶನ್ ಟೆಕ್ನಾಲಜಿ ಎಕ್ಸಿಕ್ಯೂಟಿವ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 24, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚೆನ್ನೈ, ಮುಂಬೈ & ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್

ಡಿಗ್ರೀ ಪಾಸ್ ಆದವರಿಗೆ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

Indian Army ನಲ್ಲಿ ಕೆಲಸ ಮಾಡುವ ಕನಸು ನಿಮಾಗಿದ್ಯ? ಇಲ್ಲಿದೆ ಸುವರ್ಣಾವಕಾಶ!

ಸಮಗ್ರ ಉದ್ಯೋಗ: ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇಲ್ಲೊಂದು ಗುಡ್​ನ್ಯೂಸ್ ಇದೆ. ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 30 ಟೆಕ್ನಿಕಲ್ ಗ್ರಾಜುಯೇಟ್​ ಕೋರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ

Indian Army ನಲ್ಲಿ ಕೆಲಸ ಮಾಡುವ ಕನಸು ನಿಮಾಗಿದ್ಯ? ಇಲ್ಲಿದೆ ಸುವರ್ಣಾವಕಾಶ! Read More »

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇನ್ವೆಸ್ಟಿಗೇಶನ್ ಎಕ್ಸ್​​ಪರ್ಟ್​​ (ಕನ್ಸಲ್ಟೆಂಟ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ರಾಷ್ಟ್ರೀಯ ತನಿಖಾ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ Read More »

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ನೌಕರಿಗಾಗಿ ಕಾಯುತ್ತಿದ್ದೀರಾ? ಕೈಯಲ್ಲಿ ಡಿಗ್ರಿ ಇದ್ದರೂ ಲಾಭವಿಲ್ಲ ಎಂಬ ಆತಂಕದಲ್ಲಿ ಇದ್ದೀರಾ? ನಿಮಗಾಗಿ ಹುದ್ದೆ ಇಲ್ಲಿದೆ ನೋಡಿ. ಬೋಧನೆಯ ಕಲ್ಪನೆಯೊಂದಿಗೆ ಈ ಕೆಲವು ದಾಖಲೆಗಳನ್ನು ಹೊಂದಿದ್ದರೆ ಸಾಕು. ನೀವು ಉತ್ತಮ ಮಾಸಿಕ ಸಂಬಳದ ಕೆಲಸವನ್ನು ಹೊಂದಿರುತ್ತೀರಿ. ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕ್ಷೇತ್ರದ ಲಿಂಗಾಪುರ ಆದರ್ಶ ಶಾಲೆಯಲ್ಲಿ ರಸಾಯನಶಾಸ್ತ್ರ ವಿಷಯದ ಪಿಜಿಟಿ ಹುದ್ದೆಗೆ ಶಾಲೆಯ ಮುಖ್ಯ ಶಿಕ್ಷಕಿ ಸಾರಾ ತಸ್ನೀಮ್ ಅವರು ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಆದರ್ಶ ವಿದ್ಯಾಲಯಗಳಿರುವ ಏಕೈಕ ಹುದ್ದೆಗಾಗಿ ಉದ್ಯೋಗಾವಕಾಶಗಳ ನಿರೀಕ್ಷೆಯಲ್ಲಿರುವ ನಿರುದ್ಯೋಗಿ

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ!

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಜೂನಿಯರ್ ರಿಸರ್ಚ್​​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 15, 2024 ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ! Read More »

10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್​ ಹುದ್ದೆಗೆ ಅಪ್ಲೈ ಮಾಡಬಹುದು!

ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ

10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್​ ಹುದ್ದೆಗೆ ಅಪ್ಲೈ ಮಾಡಬಹುದು! Read More »

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (ನ್ಯೂರೋ ಇಮೇಜಿಂಗ್​) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ರೆಸ್ಯೂಮ್ ಕಳುಹಿಸುವ ಮೂಲಕ ಅರ್ಜಿ ಹಾಕಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ Read More »