ಜಿಲ್ಲಾ ಕೋರ್ಟ್ನಲ್ಲಿ ಟೈಪಿಸ್ಟ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆಹ್ವಾನ, ತಿಂಗಳಿಗೆ 52,000 ಸಂಬಳ ಕೊಡ್ತಾರೆ!
ಸಮಗ್ರ ಉದ್ಯೋಗ: Ramanagara District Court ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಸ್ಟೆನೋಗ್ರಾಫರ್- 3ಟೈಪಿಸ್ಟ್- 2ಟೈಪಿಸ್ಟ್-ಕಾಪಿಯಿಸ್ಟ್-1 ಶೈಕ್ಷಣಿಕ ಅರ್ಹತೆ:ರಾಮನಗರ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಡಿಪ್ಲೊಮಾ […]









