ಉದ್ಯೋಗ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳುತ್ತಾ ಇದೆ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Bangalore Development Authority ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಟೈಪಿಸ್ಟ್ ಸ್ಟೆನೋಗ್ರಾಫರ್ ,ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಡಿಸೆಂಬರ್ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಟೈಪಿಸ್ಟ್ -1ಸ್ಟೆನೋಗ್ರಾಫರ್-1 ವಿದ್ಯಾರ್ಹತೆ:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ […]

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳುತ್ತಾ ಇದೆ, ಬೇಗ ಅರ್ಜಿ ಸಲ್ಲಿಸಿ Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಲಕ್ಷಗಟ್ಟಲೆ ಸಂಬಳ ಕೊಡೋ ಈ ಜಾಬ್​ಗೆ ಸೇರ್ಬೋದು!

ಸಮಗ್ರ ಉದ್ಯೋಗ: Ministry of Civil Aviation ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಅಪ್ಪರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 7, 2023. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸೇರಿ ಇತರೆ ಕಡೆ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಅಪ್ಪರ್ ಡಿವಿಶನ್ ಕ್ಲರ್ಕ್-1ಸೀನಿಯರ್ ಇನ್ಸ್​ಪೆಕ್ಟರ್- 7 ವಿದ್ಯಾರ್ಹತೆ:ಅಪ್ಪರ್ ಡಿವಿಶನ್ ಕ್ಲರ್ಕ್- ಡಿಗ್ರಿಸೀನಿಯರ್ ಇನ್ಸ್​ಪೆಕ್ಟರ್- ಡಿಪ್ಲೊಮಾ,

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಲಕ್ಷಗಟ್ಟಲೆ ಸಂಬಳ ಕೊಡೋ ಈ ಜಾಬ್​ಗೆ ಸೇರ್ಬೋದು! Read More »

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳು

ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 13 ತಜ್ಞ ವೈದ್ಯರು, ಔಷಧಿ ವಿತರಕರು, ಮಸಾಜಿಸ್ಟ್, ಮಲ್ಟಿಪರ್ಪಸ್ ವರ್ಕರ್ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಡಿಸೆಂಬರ್ 28,2023ರೊಳಗೆ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯ ಬಿಎಎಂಎಸ್, ಎಂ.ಎಸ್, ಎಂ.ಡಿ, ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾ, 7ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳು Read More »

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ

ಸಮಗ್ರ ನ್ಯೂಸ್: ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ನಿಗದಿಯಾಗಿದ್ದ ಮರು ಪರೀಕ್ಷೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಜ. 23ಕ್ಕೆ ಮುಂದೂಡಿರುವುದಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು. 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಮನವಿಗೆ ಹೈಕೋರ್ಟ್ ಗ್ರೀನ್

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ Read More »

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯಲ್ಲಿ ಎನ್‍ಸಿಸಿ ವಿಶೇಷ ಪ್ರವೇಶ ಮೂಲಕ 317 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಡಿಸೆಂಬರ್ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ, ಬಿ.ಇ/ಬಿ.ಟೆಕ್, ಸಿಎ, ಪಿಯುಸಿ, ವಿದ್ಯಾರ್ಹತೆ ಜೊತೆಗೆ ಕನಿಷ್ಟ 20 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ Read More »

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ!

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 2, 2023 ಅಂದರೆ ನಾಳೆ ಸುರತ್ಕಲ್​​ನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಸರ್ಕಾರಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ! Read More »

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ!

ಸಮಗ್ರ ಉದ್ಯೋಗ: Silk Growers Farmers Service Co-operative Society Karnataka Recruitment 2023 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಅಸಿಸ್ಟೆಂಟ್ & ಸೇಲ್ಸ್​ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ! Read More »

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ, ಎಂಬಿಬಿಎಸ್, ಎಂ.ಡಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 8,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ Read More »

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: New Mangalore Port Trust ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೈಲಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 1, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ! Read More »

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: The National Centre for Disease Informatics and Research ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 7 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಫ್​ಲೈನ್/ ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು. ಡಿಸೆಂಬರ್ 29, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. detailsಲೋವರ್ ಡಿವಿಶನ್ ಕ್ಲರ್ಕ್​- 2ಅಪ್ಪರ್ ಡಿವಿಶನ್ ಕ್ಲರ್ಕ್- 2ಸ್ಟೆನೋಗ್ರಾಫರ್- 3

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »