ಸರ್ಕಾರಿ ಉದ್ಯೋಗ ಮಾಡಲು ಇಷ್ಟನಾ? ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, ತಿಂಗಳಿಗೆ 60,000 ಸಂಬಳ!
ಸಮಗ್ರ ಉದ್ಯೋಗ: New Mangalore Port Trust ಹೈರಿಂಗ್ ಮಾಡ್ತಾ ಇದೆ. ಒಟ್ಟು 1 ಮೆಡಿಕಲ್ ಆಫೀಸರ್(Medical Officer) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 8, 2023 ಅಂದರೆ ಇವತ್ತೇ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್ಲೈನ್ ಅಥವಾ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ […]
ಸರ್ಕಾರಿ ಉದ್ಯೋಗ ಮಾಡಲು ಇಷ್ಟನಾ? ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, ತಿಂಗಳಿಗೆ 60,000 ಸಂಬಳ! Read More »