ಟೀಚರ್ ಹುದ್ದೆ ಖಾಲಿ ಇದೆ! ಬೇಗ ಅಪ್ಲೇ ಮಾಡಿ
ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್ ಮಾಡ್ತಾ ಇದ್ದಾರೆ. ಅನೇಕ ಗುತ್ತಿಗೆ ಆಧಾರಿತ ಟೀಚರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಇಲ್ಲಿದೆ. Education:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಟೆಕ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. Age:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ
ಟೀಚರ್ ಹುದ್ದೆ ಖಾಲಿ ಇದೆ! ಬೇಗ ಅಪ್ಲೇ ಮಾಡಿ Read More »









