ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡ ರಾಜಾಸ್ಥಾನ| 48 ಗಂಟೆ ಕಳೆದರೂ ಪ್ರವೀಣ್ ಕೊಲೆಗಡುಕರ ಬಂಧಿಸದ್ದಕ್ಕೆ ಪ್ರಶ್ನೆ|
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರೋ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. “ಇತ್ತೀಚೆಗೆ ಉದಯಪುರದಲ್ಲಿ ಕನ್ಹಯ್ಯ ಲಾಲ್ ಹತ್ಯೆ ಆದಾಗ ಕೇವಲ 4 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದೆವು. ಈಗ ಕರ್ನಾಟಕದಲ್ಲಿ ಪ್ರವೀಣ್ ಹತ್ಯೆಯಾಗಿ 48 ಗಂಟೆ ಆದ್ರೂ ಆರೋಪಿ ಬಂಧನವಾಗಿಲ್ಲ” ಎಂದು ಗೆಹ್ಲೋಟ್ ಪ್ರಶ್ನಿಸಿದ್ದಾರೆ. ಇನ್ನು, ಕನ್ಹಯ್ಯ ಲಾಲ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಕನ್ಹಯ್ಯ […]










