ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ?: ಪ್ರತಾಪ್ ಸಿಂಹ| “ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ, ಆದರೆ ಭಯೋತ್ಪಾದಕರೆಲ್ಲಾ ಮುಸ್ಲಿಮರು”
ಸಮಗ್ರ ನ್ಯೂಸ್: ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ ಸರ್ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ನೂಫುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಹತ್ಯೆ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡಿದ ಸಂಸದರು, ಈ ಹತ್ಯೆ ಪೈಶಾಚಿಕವಾದ ಕೊಲೆ. ಮುಸ್ಲಿಂ ಮೂಲಭೂತವಾದಿಗಳು ದೇಶದ ಶಾಂತಿ ಕೆಡಿಸುವ ಯತ್ನವಿದು. ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು. ಬ್ರದರ್ ಬ್ರದರ್ ಎಂದು ಹೇಳುವ […]










