ಹಿಂಪಡೆಯದ ನಾಮಪತ್ರ| ಆರು ಮಂದಿ ರಾಜ್ಯಸಭಾ ಚುನಾವಣೆ ಕಣದಲ್ಲಿ| ಸಿದ್ದು ರಾಜಕೀಯ ದಾಳಕ್ಕೆ ಬಲಿಯಾಗೋರು ಯಾರು?
ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆಗಾಗಿ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಆದರೆ ಯಾವುದೇ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರ ಹಿಂಪಡೆಯದ ಕಾರಣ, ಅಂತಿಮವಾಗಿ ಕಣದಲ್ಲಿ 6 ಅಭ್ಯರ್ಥಿಗಳು ಇದ್ದಾರೆ. ಜೂನ್ 10ರಂದು ನಡೆಯಲಿರುವಂತ ರಾಜ್ಯಸಭೆಯ ಚುನಾವಣೆಗೆ ಇಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆಯೊಂದಿಗೆ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಯು ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ಧರಾಮಯ್ಯ ಮಾತ್ರ ನಾವು ಯಾವುದೇ ಕಾರಣಕ್ಕೂ ನಾಮಪತ್ರ […]










