ಕೋಮು ಸೌಹಾರ್ಧಕ್ಕೆ ಧಕ್ಕೆ| ಚೈತ್ರಾ ಕುಂದಾಪುರ, ಮುತಾಲಿಕ್ ಗೆ ಕಲಬುರಗಿಗೆ ಪ್ರವೇಶ ನಿಷೇಧ|
ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ. ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27 ರಿಂದ ಮಾ.3ರ […]
ಕೋಮು ಸೌಹಾರ್ಧಕ್ಕೆ ಧಕ್ಕೆ| ಚೈತ್ರಾ ಕುಂದಾಪುರ, ಮುತಾಲಿಕ್ ಗೆ ಕಲಬುರಗಿಗೆ ಪ್ರವೇಶ ನಿಷೇಧ| Read More »










