‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್
ಬೆಂಗಳೂರು : ಗುರುವಾರ ವಿಧಾನಸಭೆಯಲ್ಲಿ ಆಡಿದ ಮಾತು ವಿವಾದ ಸೃಷ್ಟಿಸಿ, ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾಜಿ ಸ್ಪೀಕರ್ ರಮೇಶ್ ಕಮಾರ್ ಶುಕ್ರವಾರ ಸದನದಲ್ಲಿ ಕ್ಷಮೆ ಯಾಚಿಸಿದ್ದಾರೆ. ”ಲಘುವಾಗಿ ವರ್ತಿಸಬೇಕೆಂಬ ಉದ್ದೇಶ ನನಗಿರಲಿಲ್ಲ. ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ.ನನ್ನ ಹೃದಯಾಳದಿಂದ ನಾನು ಕ್ಷಮೆಯಾಚಿಸುತ್ತೇನೆ” ಎಂದು ಕಲಾಪ ಆರಂಭಕ್ಕೂ ಮುನ್ನ ರಮೇಶ್ ಕುಮಾರ್ ಕ್ಷಮೆ ಯಾಚಿಸಿದ್ದಾರೆ. ”ಇದನ್ನು ಬೆಳೆಸುವುದು ಬೇಡ ಇಲ್ಲಿಗೆ ಮುಗಿಸಿ” ಎಂದು ಸ್ಪೀಕರ್ ವಿಶೇಶ್ವರ ಹೆಗಡೆ […]
‘ಅತ್ಯಾಚಾರವನ್ನು ಎಂಜಾಯ್ ಮಾಡ್ಬೇಕು’ ಹೇಳಿಕೆಗೆ ಕ್ಷಮೆಯಾಚಿಸಿದ ರಮೇಶ್ ಕುಮಾರ್ Read More »