ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್ ಶಾಸಕಿ
ಬೆಂಗಳೂರು: ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ ಹಿಜಬ್ ಧರಿಸಿಯೇ ಇಂದು ಕಲಾಪಕ್ಕೆ ಆಗಮಿಸಿದ್ದಾರೆ. ಈ ಹಿಂದೆ ಹಿಜಬ್ ವಿವಾದಕ್ಕೆ ಸಂಬಂಧಿಸಿ ಮಾತನಾಡಿ, ಹಿಜಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ಹಕ್ಕಾಗಿದೆ. ನಾನು ಹಿಜಬ್ ಧರಿಸಿಯೇ ವಿಧಾನ ಸಭೆಗೆ ಹೋಗುತ್ತೇನೆ. ಧೈರ್ಯ ಇದ್ದರೇ ತಡೆಯಲಿ ಎಂದು ಶಾಸಕಿ ಸವಾಲೊಡ್ಡಿದ್ದರು. ಅದರಂತೆ ಇಂದು ಹಿಜಬ್ ಧರಿಸಿ ಕಲಾಪದಲ್ಲಿ ಭಾಗಿಯಾಗಿದ್ದಾರೆ. ಈ ಹಿಂದಿನ ಅಧಿವೇಶನಗಳಲ್ಲೂ ಹಿಜಬ್ ಧರಿಸಿಯೇ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್ […]
ಬೆಂಗಳೂರು : ಹಿಜಬ್ ಧರಿಸಿ ಕಲಾಪಕ್ಕೆ ಆಗಮಿಸಿದ ಕಲಬುರಗಿ ಕಾಂಗ್ರೆಸ್ ಶಾಸಕಿ Read More »









