ಐವತ್ತಾರು ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು
ಹಾನಗಲ್: ಪ್ರಧಾನಿ ನರೇಂದ್ರ ಮೋದಿ ಐವತ್ತಾರು ಇಂಚಿನ ಎದೆಯಿದೆ ಅಂತಾರೆ. ಎದೆ ಇರೋದು ಮುಖ್ಯವಲ್ಲ. ಎದೆಯಲ್ಲಿ ಮಾತೃ ಹೃದಯ ಇರಬೇಕು. ಅದಿಲ್ಲದಿದ್ದರೆ ಎಷ್ಟು ಇಂಚಿನ ಎದೆ ಇದ್ದರೇನು ಉಪಯೋಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವೋಟಿನ ಮೂಲಕ ಬಿಜೆಪಿ ಅಭ್ಯರ್ಥಿ ಸಜ್ಜನರನ್ನ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಮಾನೆಯವರನ್ನ ಗೆಲ್ಲಿಸಿ ವಿಧಾನಸಭೆಗೆ ಕಳಿಸಿ. ದೀಪಾವಳಿಗೆ ಮುಂಚೆಯೇ ಮಾನೆಯವರನ್ನ ಗೆಲ್ಲಿಸಿ, ಪಟಾಕಿ ಹೊಡಿರಿ. ಈ ಚುನಾವಣೆಯನ್ನ ದೇಶದ ಜನರು ನೋಡ್ತಿದ್ದಾರೆ. ಕೊರೊನಾ ಓಡಿಸಿ ಅಂದ್ರೆ ಜಾಗಟೆ ಬಾರಿಸಿ, ಚಪ್ಪಾಳೆ […]
ಐವತ್ತಾರು ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು Read More »