ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ
ಸಮಗ್ರ ನ್ಯೂಸ್ ಡೆಸ್ಕ್: ಸಿ.ಎಂ.ಇಬ್ರಾಹಿಂ ನನ್ನ ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಾರೆ. ನನ್ನ ಗಂಡಸುತನ ಏನು ಎಂಬುದು ಯಾರಿಗೆ ಗೊತ್ತಿದೆಯೋ ಅವರಿಗೆ ತಿಳಿದಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಸಿ.ಎಂ.ಇಬ್ರಾಹಿಂ ವಿರುದ್ದ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ನನ್ನನ್ನು ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ನಿಯತ್ತು, ನಿಷ್ಠೆ ನಿನಗೆ ಇಲ್ಲ. ನಿನಗೆ ಜನ್ಮ ಕೊಟ್ಟಿರುವ ಸಮುದಾಯದ ನಿಷ್ಠೆ ಸಹ ಇಲ್ಲ. ನಿನಗೆ ಪಕ್ಷಕ್ಕಾಗಲಿ, ಧರ್ಮಕ್ಕಾಗಲಿ ನಿಷ್ಠೆ ಇದೆಯಾ ಎಂದು ಉಗ್ರಪ್ಪ ಏಕವಚನದಲ್ಲಿಯೇ ಇಬ್ರಾಹಿಂ ಅವರಿಗೆ […]










