ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಡಿ.10ರಂದು ಮತದಾನ ನಡೆದಿದ್ದು ಮತ ಎಣಿಕೆ ಕಾರ್ಯ ಇಂದು(ಡಿ.14) ನಡೆಯಲಿದೆ. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ವಿಧಾನಪರಿಷತ್ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಲಿದ್ದು, ರಾಜ್ಯದ 20 ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ವಿಧಾನಪರಿಷತ್ ನಲ್ಲಿ ಸ್ಪಷ್ಟ ಬಹುಮತ ಪಡೆಯಲು ಬಿಜೆಪಿ 12 ಸ್ಥಾನಗಳನ್ನು ಗೆಲ್ಲಬೇಕಿದೆ. ಪ್ರಸ್ತುತ […]
ಇಂದು ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟ| 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ Read More »










