ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ ಭಾವ ಪ್ರೀತಿ ಜಾಸ್ತಿ ಇರುವ ಕೇಂದ್ರಗಳನ್ನು ಕೆಡವಿದಾಗ ಭಕ್ತರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ […]
ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »