ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ನಾಯಕತ್ವ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಕಾಂಗ್ರೆಸ್ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಸಭೆಗಳನ್ನು ನಡೆಸಲು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ಅರುಣ್ ಸಿಂಗ್, ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನನ ಕಟೀಲ್ ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಕಟೀಲ್ ಹಾಗೂ ಬೊಮ್ಮಾಯಿ ಅವರ ಕೆಲಸಗಳನ್ನು ಶ್ಲಾಘಿಸಿದರು. ಕಾಂಗ್ರೆಸ್ […]
ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ Read More »










