ರಾಜಕೀಯ

ಲೋಕಸಭಾ ಚುನಾವಣೆ| ಇಂಡಿಯಾ ಒಕ್ಕೂಟದಿಂದ ನಿತೀಶ್, ನಾಯ್ಡುಗೆ ಬಿಗ್ ಆಫರ್| ಕಿಂಗ್ ಮೇಕರ್ ಆಗಲಿದ್ದಾರೆಯೇ ಟಿಡಿಪಿ, ಜೆಡಿಯು?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿರುವ ನಡುವೆ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯದೇ ಇರುವ ಸಾಧ್ಯತೆ ಅಧಿಕವಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿಯ ಮಿತ್ರ ಪಕ್ಷಗಳ ಪೈಕಿ ಯಾರು ಕಿಂಗ್‌ಮೇಕರ್‌ ಆಗಲಿದ್ದಾರೆಂಬ ಕುತೂಹಲ ಮೂಡಿದೆ. ಪ್ರಸ್ತುತ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಟಿಡಿಪಿ ಹಾಗೂ 15ರಲ್ಲಿ ಮುನ್ನಡೆ ಸಾಧಿಸಿರುವ ಜೆಡಿಯು ಗೆದ್ದರೆ ಎನ್‌ಡಿಎಗೆ 31 ಅಧಿಕ ಸ್ಥಾನಗಳು ಲಭಿಸುವಂತಾಗುತ್ತದೆ. ಬಿಜೆಪಿ ಬಹುಮತ ಪಡೆಯದೇ ಇದ್ದಲ್ಲಿ ಈ ಎರಡೂ ಪಕ್ಷಗಳ ಬೆಂಬಲ […]

ಲೋಕಸಭಾ ಚುನಾವಣೆ| ಇಂಡಿಯಾ ಒಕ್ಕೂಟದಿಂದ ನಿತೀಶ್, ನಾಯ್ಡುಗೆ ಬಿಗ್ ಆಫರ್| ಕಿಂಗ್ ಮೇಕರ್ ಆಗಲಿದ್ದಾರೆಯೇ ಟಿಡಿಪಿ, ಜೆಡಿಯು? Read More »

ತಮಿಳುನಾಡಿನಲ್ಲಿ ಡಿಎಂಕೆ ಕಮಾಲ್, ಅಣ್ಣಾ ಮಲೈಗೆ ಹೀನಾಯ ಸೋಲು| ಕೇರಳದಲ್ಲಿ ಖಾತೆ ತೆರೆದ‌‌ ಬಿಜೆಪಿ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಮತ ಎಣಿಕೆ ಆರಂಭವಾದ ಮೊದಲ ಮೂರು ಗಂಟೆಗಳ ಬಳಿಕ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಇಂಡಿ ಮೈತ್ರಿಕೂಟವು 39 ಸ್ಥಾನಗಳಲ್ಲಿ 32 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಸಾಧಿಸುವತ್ತ ಸಾಗುತ್ತಿದೆ. ರಾಜ್ಯ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಲ್ಲಿ ಡಿಎಂಕೆಯ ಗಣಪತಿ ಪಿ ಮತ್ತು ಎಐಎಡಿಎಂಕೆಯ ಸಿಂಗೈ ವಿರುದ್ಧ ಸ್ಪರ್ಧಿಸಿದರೆ, ಹಾಲಿ ಡಿಎಂಕೆ ಸಂಸದೆ ಕನಿಮೋಳಿ ತೂತುಕುಡಿಯಲ್ಲಿ ಎಐಎಡಿಎಂಕೆಯ ಆರ್.ಶಿವಸಾಮಿ ವೇಲುಮಣಿ ಅವರನ್ನು ಎದುರಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಮತ್ತು ತೆಲಂಗಾಣದ

ತಮಿಳುನಾಡಿನಲ್ಲಿ ಡಿಎಂಕೆ ಕಮಾಲ್, ಅಣ್ಣಾ ಮಲೈಗೆ ಹೀನಾಯ ಸೋಲು| ಕೇರಳದಲ್ಲಿ ಖಾತೆ ತೆರೆದ‌‌ ಬಿಜೆಪಿ Read More »

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ. ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.

ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ Read More »

ವಾರಣಾಸಿಯಲ್ಲಿ ಮೋದಿಗೆ ಹಿನ್ನಡೆ| ಲೀಡ್ ಪಡೆದ ಕಾಂಗ್ರೆಸ್ ಅಭ್ಯರ್ಥಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ. ನರೇಂದ್ರ ಮೋದಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮತ್ತು ಬಿಎಸ್ಪಿ ಅಭ್ಯರ್ಥಿ ಅಥೆರ್ ಜಮಾಲ್ ಲಾರಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದೆ ಬಿದ್ದಿದ್ದಾರೆ. ರಾಯ್ 14,503 ಮತಗಳನ್ನು ಪಡೆದರೆ, ಮೋದಿ 9,505

ವಾರಣಾಸಿಯಲ್ಲಿ ಮೋದಿಗೆ ಹಿನ್ನಡೆ| ಲೀಡ್ ಪಡೆದ ಕಾಂಗ್ರೆಸ್ ಅಭ್ಯರ್ಥಿ Read More »

ದ.ಕ ಲೋಕಸಭಾ ಕ್ಷೇತ್ರ| ಬ್ರಿಜೇಶ್ ಚೌಟ ಮುನ್ನಡೆ

ಸಮಗ್ರ ನ್ಯೂಸ್: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ.

ದ.ಕ ಲೋಕಸಭಾ ಕ್ಷೇತ್ರ| ಬ್ರಿಜೇಶ್ ಚೌಟ ಮುನ್ನಡೆ Read More »

ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ಇಂಡಿಯಾ ಮೈತ್ರಿ ಕೂಟ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳನ್ನು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಕಾಂಗ್ರೆಸ್, ಆಪ್ ಮತ್ತು ಸಮಾಜವಾದಿ ಪಕ್ಷಗಳು ಸ್ಪಷ್ಟವಾಗಿ ತಿರಸ್ಕರಿಸಿವೆ. ಸಮೀಕ್ಷೆಗಳ ಕುರಿತು ಪ್ರತಿಕ್ರಿಯೆ ನೀಡಿದ ರಾಹುಲ್, ಈ ಸಮೀಕ್ಷೆಗಳೆಲ್ಲಾ ಬೋಗಸ್. ಇದು ಮೋದಿ ಮೀಡಿಯಾ ಪೆÇೀಲ್. ತಿರುಚಿದ ಚುನಾವಣೆ ಸಮರ್ಥನೆಗೆ ಮತ್ತು ಮಾನಸಿಕ ಯುದ್ಧ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಆಡುತ್ತಿರುವ ಆಟ. ನಿಮಗೆಲ್ಲಾ ಸಿಧು ಮೂಸೇವಾಲಾರ

ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ಇಂಡಿಯಾ ಮೈತ್ರಿ ಕೂಟ Read More »

MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಹೌದು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ 7 ಜನರಿಗೆ ಮಣೆ ಹಾಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ

MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್‌‌ ಸಭೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷೆ ಹೊರಬಂದಿದ್ದು, ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವರ್ಚುಯಲ್ ಸಭೆಯ ನಂತರ, ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ ಪ್ರಮುಖ

ಚುನಾವಣೋತ್ತರ ಸಮೀಕ್ಷೆ ಹಿನ್ನಲೆ/ ಇಂದು ಖರ್ಗೆ – ರಾಹುಲ್‌‌ ಸಭೆ Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ

ಸಮಗ್ರ ನ್ಯೂಸ್: ಚುನಾವಣೆ ಇನ್ನೇನು ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿಕೆ ನೀಡಿರುವುದು ಈಗ ಸಂಚಲನ ಮೂಡಿಸಿದೆ. ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ

“ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶತ್ರು ಭೈರವಿ ಯಾಗ ನಡೆಯುತ್ತಿದೆ”- ಡಿಕೆಶಿ ಸ್ಫೋಟಕ ಹೇಳಿಕೆ Read More »