ವಾಲ್ಮೀಕಿ ನಿಗಮ ಹಗರಣ| ಮಾಜಿ ಸಚಿವ ಬಿ. ನಾಗೇಂದ್ರಗೆ ಜಾಮೀನು ಮಂಜೂರು
ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂರು ತಿಂಗಳ ಬಳಿಕ ಸಚಿವ ಬಿ ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ನೀಡಿದೆ. 82ನೇ ಸಿಟಿ ಸಿವಿಲ್ ಕೋರ್ಟ್ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ […]
ವಾಲ್ಮೀಕಿ ನಿಗಮ ಹಗರಣ| ಮಾಜಿ ಸಚಿವ ಬಿ. ನಾಗೇಂದ್ರಗೆ ಜಾಮೀನು ಮಂಜೂರು Read More »









