ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ|
ಬೆಂಗಳೂರು: ಬಿ. ಎಸ್. ಯಡಿಯೂರಪ್ಪ ಉತ್ತರಾಧಿಕಾರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸುವ ಮೂಲಕ ಬಿಜೆಪಿ ಹೈಕಮಾಂಡ್ ರಾಜಕೀಯವಾಗಿ ಭರ್ಜರಿ ಸಿಕ್ಸರ್ ಬಾರಿಸಿದೆ..! ಪಕ್ಷವನ್ನು ಬೇರು ಮಟ್ಟದಿಂದ ಬೆಳೆಸಿ ಅಧಿಕಾರಕ್ಕೆ ಬಂದಿದ್ದ ಯಡಿಯೂರಪ್ಪ ಅವರ ಅಧಿಕಾರಾವಧಿಯನ್ನು 2 ವರ್ಷಗಳಿಗೇ ಮೊಟಕುಗೊಳಿಸುವ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಲಿದೆ ಎಂಬ ಕೂಗಿಗೆ ಬೊಮ್ಮಾಯಿ ಅಸ್ತ್ರ […]
ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ| Read More »