ಸಂಸದ ಪ್ರತಾಪ್ ಸಿಂಹ ವಿರುದ್ದ ಡಿಸಿ ಗೆ ದೂರು ನೀಡಿದ ಕಾಂಗ್ರೆಸ್
ಮೈಸೂರು: ಸಂಸದ ಪ್ರತಾಪ ಸಿಂಹ ಅವರು ಈಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೋಮುಗಲಭೆ ಸೃಷ್ಟಿಸುವಂತಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗೆ ದೂರು ನೀಡಿದೆ. ಈ ಸಂಬಂಧ ಪಕ್ಷದ ಮುಖಂಡರ ನಿಯೋಗವು ಮಂಗಳವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ನಂತರ, ಮನವಿ ಪತ್ರ ಸಲ್ಲಿಸಿತು. ‘ದೇವರಾಜ ಅರಸು ರಸ್ತೆಯಲ್ಲಿರುವ ದರ್ಗಾ ಹಾಗೂ ಇರ್ವಿನ್ ರಸ್ತೆಯಲ್ಲಿರುವ ಮಸೀದಿಯನ್ನು ಒಡೆದು ಹಾಕಬೇಕು ಎಂದು […]
ಸಂಸದ ಪ್ರತಾಪ್ ಸಿಂಹ ವಿರುದ್ದ ಡಿಸಿ ಗೆ ದೂರು ನೀಡಿದ ಕಾಂಗ್ರೆಸ್ Read More »










