ಎಲ್ಲಾ ಹಿಂದೂ ದೇವರ ಕೈಯಲ್ಲಿ ಆಯುಧಗಳಿವೆ, ನೆನಪಿರಲಿ – ಪ್ರಚೋದನಕಾರಿ ಭಾಷಣ ಮಾಡಿದ ಮುತಾಲಿಕ್
ಧಾರವಾಡ: ಮತ್ತೆ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಕ್ಕೆ ಕಾರಣರಾಗಿದ್ದಾರೆ. ಎಲ್ಲಾ ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರಿಗೆ ನಮಸ್ಕರಿಸುವಾಗ ಪ್ರತಿದಿನ ಶಸ್ತ್ರಾಸ್ತ್ರಗಳನ್ನು ನೋಡುತ್ತೇವೆ.ಆದರೆ ನಮ್ಮ ಮನೆಗಳಲ್ಲಿ ಈಗ ಒಂದೇ ಒಂದು ಶಸ್ತ್ರಗಳು ಇಲ್ಲದಂತಾಗಿದೆ. ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು ಎಂದು ಹೆಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್ ಹೇಳಿಕೆ ಇದೀಗ ಭಾರಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ನಾಳೆ ಬೀದಿ ಕಾಳಗಗಳು ನಡೆಯುತ್ತೆ. ಅದನ್ನು ಎದುರಿಸಬೇಕಾದ ಸಂದರ್ಭ ಬರುತ್ತೆ. […]
ಎಲ್ಲಾ ಹಿಂದೂ ದೇವರ ಕೈಯಲ್ಲಿ ಆಯುಧಗಳಿವೆ, ನೆನಪಿರಲಿ – ಪ್ರಚೋದನಕಾರಿ ಭಾಷಣ ಮಾಡಿದ ಮುತಾಲಿಕ್ Read More »










