ಬೊಮ್ಮಾಯಿ ಕ್ಯಾಬಿನೆಟ್ ಗುರುವಾರ ಅಸ್ತಿತ್ವಕ್ಕೆ? ಒಂದೇ ಬಾರಿಗೆ ‘ಸಮಗ್ರ’ ಸಚಿವ ಸಂಪುಟ
ಬೆಂಗಳೂರು: ಮಂತ್ರಿಗಿರಿಗಾಗಿ ನಾಯಕರ ಕಸರತ್ತು, ಶಾಸಕರ ಲಾಬಿ, ಸಿಎಂ ಬೊಮ್ಮಾಯಿ ದೆಹಲಿ ಪ್ರಯಾಣ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಸಚಿವ ಸಂಪುಟ ರಚನೆ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಸಿಎಂ ಆದ ಬಳಿಕ ಮೊದಲ ಬಾರಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬಸವರಾಜ್ ಬೊಮ್ಮಾಯಿ, ಸಂಪುಟಕ್ಕೆ ಸೇರ್ಪಡೆಯಾಗುವವರ ಪಟ್ಟಿಯನ್ನು ತೆಗೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಬೊಮ್ಮಾಯಿ ತೆಗೆದುಕೊಂಡು ಹೋಗಿದ್ದ 21 ಜನರ ಲಿಸ್ಟ್ ನಲ್ಲಿ ಕೇವಲ 6 ಜನರ ಹೆಸರನ್ನು […]
ಬೊಮ್ಮಾಯಿ ಕ್ಯಾಬಿನೆಟ್ ಗುರುವಾರ ಅಸ್ತಿತ್ವಕ್ಕೆ? ಒಂದೇ ಬಾರಿಗೆ ‘ಸಮಗ್ರ’ ಸಚಿವ ಸಂಪುಟ Read More »










