ಬಿಜೆಪಿಗೆ ಸೇರಿದ 2 ಕೋಟಿ ಹಣ ಜಫ್ತಿ|ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾ ಪೋಹಗಳಿಗೆ ಮುನೀಶ್ ಮೌದ್ಗಿಲ್ ಸ್ಪಷ್ಟನೆ
ಸಮಗ್ರ ನ್ಯೂಸ್: ನಿನ್ನೆ ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಈ ಹಣವನ್ನು ಪುನಃ ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾಪೋಹಗಳು ಹರಿಡಿತ್ತು. ಈ ಕುರಿತು ಇದೀಗ ಬೆಂಗಳೂರು ನಗರ ಜಿಲ್ಲೆ ಎಮ್ಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟನೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಹಣವು ರಾಜ್ಯ ಬಿಜೆಪಿ ಪಕ್ಷದ ಕಚೇರಿಗೆ ಸಂಬಂಧಿಸಿದ್ದು […]