ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ
ಸಮಗ್ರ ನ್ಯೂಸ್: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೇಲೆ ಸಂಭಾವ್ಯ ದಾಳಿ ಭೀತಿ ಇರುವ ಹಿನ್ನೆಲೆಯಲ್ಲಿ, ಅವರಿಗೆ ಝಡ್ ಕೆಟಗರಿ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಿದೆ. ಶಸ್ತ್ರ ಸಜ್ಜಿತ ಕಮಾಂಡೋಗಳು ರಾಜೀವ್ ಕುಮಾರ್ ಅವರಿಗೆ ದಿನದ 24 ಗಂಟೆಯೂ ಭದ್ರತೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಕೇಂದ್ರೀಯ ಮೀಸಲು ಪೆÇಲೀಸ್ ಪಡೆಗೆ ಕೇಂದ್ರ ಗೃಹ ಸಚಿವಾಲಯವು ಸೂಚನೆ ನೀಡಿದ್ದು, 40 ರಿಂದ 45 ಸಿಬ್ಬಂದಿ ಇರುವ […]
ಚುನಾವಣಾ ಆಯುಕ್ತರ ಮೇಲೆ ದಾಳಿ ಭೀತಿ/ ಝಡ್ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ Read More »