ದೆಹಲಿಯಲ್ಲಿ ಗೌಪ್ಯವಾಗಿ ಅಮಿತ್ ಶಾ ಭೇಟಿ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ರೆಬಲ್ಸ್ ಸೂಚಿಸಿದ ಹೆಸರು ಯಾವುದು ಗೊತ್ತಾ?
ಸಮಗ್ರ ನ್ಯೂಸ್ : ರಾಜ್ಯದಲ್ಲಿ ಬಿಜೆಪಿ ಬಣ ರಾಜಕೀಯ ಅಂತ್ಯವಾಗುವ ಯಾವುದೇ ಸೂಚನೆ ಕಾಣುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರದ್ದು ಒಂದು ಬಣವಾದರೆ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಮತ್ತೊಂದು ಬಣ ಆಯಕ್ಟಿವ್ ಆಗಿದೆ.ವಕ್ಸ್ ವಿರುದ್ಧದ ಹೋರಾಟವನ್ನು ಪ್ರತ್ಯೇಕವಾಗಿ ನಡೆಸುತ್ತಿರುವ ಯತ್ನಾಳ್ ನೇತೃತ್ವದ ಬಣ, ಜ. 06 ರಂದು ಜೆಪಿಸಿ ಅಧ್ಯಕ್ಷರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಿತ್ತು. ಈ ನಡುವೆ ಜ. 07 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರೆಬಲ್ಸ್ […]