ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದು, ಹಣಕ್ಕಾಗಿ ಟಿಕೆಟ್ ಮಾರಾಟದ ಆರೋಪ ಮಾಡಿದ್ದಾರೆ. ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ […]
ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು Read More »