ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ
ಸಮಗ್ರ ನ್ಯೂಸ್; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ […]
ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಪದ್ಮರಾಜ್ ಆಯ್ಕೆ Read More »