ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ
ಸಮಗ್ರ ನ್ಯೂಸ್: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇಬ್ಬರನ್ನು ಆಯ್ಕೆ ಮಾಡಲಾಗಿದೆ, ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್ ಸುಖಬೀರ್ ಸಿಂಗ್ ಸಂಧು ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. […]
ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ನೂತನ ಚುನಾವಣಾ ಆಯುಕ್ತರಾಗಿ ನೇಮಕ Read More »