ನಾಮಪತ್ರ ಸಲ್ಲಿಕೆ ಆರಂಭ/ ಮೊದಲ ದಿನವೇ 29 ನಾಮಪತ್ರಗಳು ಸಲ್ಲಿಕೆ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಪ್ರಕ್ರಿಯೆ ರಾಜ್ಯದಲ್ಲಿ ಶುರುವಾಗಿದ್ದು, ಅಧಿಸೂಚನೆ ಪ್ರಕಟಗೊಂಡ ಬಳಿಕ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೊದಲನೇ ದಿನವೇ 25 ಅಭ್ಯರ್ಥಿಗಳಿಂದ 29 ನಾಮಪತ್ರಗಳು ಸಲ್ಲಿಕೆಯಾಗಿವೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 23 ಪುರುಷರು, ಇಬ್ಬರು ಮಹಿಳೆಯರು ಸೇರಿ 25 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ 2, ಬಿಜೆಪಿ 1, ಜೆಡಿಎಸ್ ಮತ್ತು ಬಿಎಸ್‍ಪಿ ತಲಾ 1, ಮಾನ್ಯತೆ ಪಡೆಯದ ನೋಂದಾಯಿತ ರಾಜಕೀಯ ಪಕ್ಷಗಳ 16, […]
ನಾಮಪತ್ರ ಸಲ್ಲಿಕೆ ಆರಂಭ/ ಮೊದಲ ದಿನವೇ 29 ನಾಮಪತ್ರಗಳು ಸಲ್ಲಿಕೆ Read More »










